
S1 : EP -6 : ಬಸ್ಯ, ಸಿಂಗ , ಮತ್ತು ಅಗಸನ ಕಲ್ಲು :story of basya and singa
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಒಬ್ಬ ಅಗಸ ಇದ್ದ. ಅವನ ಬಳಿ ಒಂದು ಕತ್ತೆ ಇತ್ತು. ಅವರಿಬ್ಬರೂ ಪ್ರಾಣ ಸ್ನೇಹಿತರಾಗಿದ್ದರು. ಹೀಗಿರುವಾಗ ಒಂದು ಬಾರಿ ಅಗಸನ ಪ್ರಾಣಕ್ಕೆ ಸಂಚಕಾರ ಬಂದಾಗ ಕತ್ತೆ ಹೇಗೆ ಅಗಸನನ್ನು ಕಾಪಾಡಿತು? ಮತ್ತು ಮುಂದೆ ಕತ್ತೆ ಅಗಸನ ಕಲ್ಲಾದದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com